ಎ.16: ಕನಕಮಜಲು ಗ್ರಾ.ಪಂ.‌ನಲ್ಲಿ ಕೊವಿಡ್ ಲಸಿಕೆ ವಿತರಣೆ

Advt_Headding_Middle
Advt_Headding_Middle

ಕನಕಮಜಲು ಗ್ರಾಮ ಪಂಚಾಯಾತ್ ನ ಕೊರೊನ ಕಾರ್ಯಪಡೆ ಸಮಿತಿ ವತಿಯಿಂದ ಎ.16ರಂದು ಕನಕಮಜಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕೊವಿಡ್ -19 ಲಸಿಕೆ ನೀಡಲು ನಿರ್ಧರಿಸಲಾಗಿದೆ.


ಗ್ರಾಮದ45 ವರ್ಷ ಮೇಲ್ಪಟ್ಟ ಗ್ರಾಮಸ್ಥರಿಗೆ ಈ ಲಸಿಕೆ ಶಿಬಿರವು ಜರುಗಲಿದ್ದು, ಬೆಳಿಗ್ಗೆ 10ರಿಂದ ಅಪರಾಹ್ನ 3ರವರೆಗೆ ಜರುಗಲಿದೆ.
ಲಸಿಕೆ ಪಡೆಯಲು ಬರುವ ಗ್ರಾಮಸ್ಥರು ತಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಫೋನನ್ನು ಕಡ್ಡಾಯವಾಗಿ ತರಬೇಕಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.