ಎ.12 : ಐವರ್ನಾಡಿನಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

Advt_Headding_Middle

 

 

ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ,ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ  ಸಹಕಾರದೊಂದಿಗೆ  ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ‌  ಗ್ರಾಮದ 45 ವರ್ಷ  ಮೇಲ್ಪಟ್ಟ  ಗ್ರಾಮದ ಗ್ರಾಮಸ್ಥರಿಗೆ ಎ.12 ರಂದು ‌ಬೆಳಿಗ್ಗೆ ಗಂಟೆ 9.30 ರಿಂದ ಸಂಜೆ  4 .00 ರವರೆಗೆ ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ  ಕೊರೊನಾ ಲಸಿಕೆ ನೀಡಲಾಗುವುದು.

ಲಸಿಕೆ ಪಡೆಯಲು ಬರುವಾಗ ಆಧಾರ್ ಕಾರ್ಡ್ ಅಥವಾ ಸರಕಾರದಿಂದ ನೀಡಿದ ಭಾವಚಿತ್ರವಿರುವ ಯಾವುದೇ ಗುರುತಿನ ಚೀಟಿಯನ್ನು ಮತ್ತು ಮೊಬೈಲ್ ನಂಬರನ್ನು ತರಬೇಕಾಗಿ ವಿನಂತಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.