ಎ. 15 : ಹರಿಹರದಲ್ಲಿ ಕೋವಿಡ್ 19 ಲಸಿಕಾ ಕಾರ್ಯಕ್ರಮ

Advt_Headding_Middle
Advt_Headding_Middle

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಇಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಕೋವಿಡ್ 19 ಲಸಿಕಾ ಕಾರ್ಯಕ್ರಮ ಎ.15 ನಡೆಯಲಿದೆ.

ಬಾಳುಗೋಡು ಹಾಗು ಹರಿಹರ ಪಲ್ಲತ್ತ ಡ್ಕ ಗ್ರಾಮದ ನಾಗರಿಕರು ಈ ಶಿಬಿರದ ಪ್ರಯೋಜನ ಪಡೆದು ಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ. ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಹಾಗೂ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ತರುವಂತೆ ಕೋರಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.