ಆಲೆಟ್ಟಿ ಪಂಚಾಯತ್ ನಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ

Advt_Headding_Middle
Advt_Headding_Middle

ಆಲೆಟ್ಟಿ ಪಂಚಾಯತ್ ನಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮವು ಏ.9 ರಂದು ನಡೆಯಿತು .ಪಂ.ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭ ಪಂ.ಉಪಾಧ್ಯಕ್ಷ ದಿನೇಶ್ ಕಣಕ್ಕೂರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಿರಿಯ ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು 45 ವರ್ಷ ಮೇಲ್ಪಟ್ಟವರಿಗೆ ಲಸಿಕೆಯನ್ನು ನೀಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.