ಕೋಟೆ ಫೌಂಡೇಶನ್ ನಿಂದ ಕಾಣಿಯೂರು ಪದವಿಪೂರ್ವ ಕಾಲೇಜಿಗೆ ಕಂಪ್ಯೂಟರ್ ಕೊಡುಗೆ

Advt_Headding_Middle
Advt_Headding_Middle

 

ಕೋಟೆ ಫೌಂಡೇಶನ್ ಬೆಂಗಳೂರು ವತಿಯಿಂದ ಕಾಣಿಯೂರು ಪದವಿ ಪೂರ್ವ ಕಾಲೇಜಿಗೆ ಎರಡು ಕಂಪ್ಯೂಟರ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ “ನಮ್ಮೂರು ನಮ್ಮ ಹೊಣೆ” ಯ ರಮೇಶ್ ಕೋಟೆ, ಸುಜಿತ್ ರೈ ಪಟ್ಟೆ ಹಾಗೂ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಧ್ಯಾಪಕ ವ್ರಂದದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.