ಚೊಕ್ಕಾಡಿಯ ಲವಕುಮಾರರಿಗೆ ರಾಮನಗರದಲ್ಲಿ ಅಪಘಾತ, ಗಂಭೀರ ಗಾಯ

Advt_Headding_Middle

 

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಅಮರ ಪಡ್ನೂರು ಗ್ರಾಮದ ಚೊಕ್ಕಾಡಿ ಬಳಿಯ ಕರ್ಮಜೆ ದಿ. ಜನಾರ್ಧನ ಗೌಡರ ಪುತ್ರ ಲವಕುಮಾರರು ಮಾ. 28ರಂದು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದಾರೆ. ಮಾ. 28ರಂದು ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳುವ ವೇಳೆ ತಮ್ಮ ಸ್ಕೂಟಿಗೆ ಪೆಟ್ರೋಲ್ ಹಾಕಿಸಿ ಮುಖ್ಯ ರಸ್ತೆಗೆ ಪ್ರವೇಶ ಮಾಡುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರೊಂದು ಲವಕುಮಾರರ ದ್ವಿಚಕ್ರ ವಾಹನಕ್ಕೆ ಬಡಿದು ಪರಾರಿಯಾದರೆನ್ನಲಾಗಿದೆ. ಲವಕುಮಾರರ ಎರಡೂ‌ ಕಾಲುಗಳು, ಒಂದು ಕೈ ಮುರಿತಕ್ಕೊಳಗಾಗಿ, ತಲೆಯ ಹಿಂಭಾಗಕ್ಕೆ ಮತ್ತು ಎದೆಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.