ಸಂಪಾಜೆ : ರಕ್ತದಾನ ಶಿಬಿರ

Advt_Headding_Middle
Advt_Headding_Middle

 

ಸಂಪಾಜೆ ಗ್ರಾಮ ಪಂಚಾಯತ್ ಕಲ್ಲುಗುಂಡಿ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ , ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ .ಕ. ಇದರ 2ನೇ ರಕ್ತದಾನ ಶಿಬಿರ ಎ. 11ರಂದು ಕಲ್ಲುಗುಂಡಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

. ಶಿಬಿರದಲ್ಲಿ 50 ಶಿಬಿರಾರ್ಥಿಗಳು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ . ಹಮೀದ್, ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ , ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಸರಿತಾ ಒಲ್ಗಾ ಡಿಸೋಜ ಮತ್ತು ಸರ್ವ ಸದಸ್ಯರು, ಸಿಬ್ಬಂಧಿ ವರ್ಗ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಸಂಪಾಜೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ , ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.