ದ.ಕ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್  ಸಮಿತಿ ಉಪಾಧ್ಯಕ್ಷರಾಗಿ ಎಸ್. ಸಂಶುದ್ದೀನ್ ಆರಂಬೂರು, ಕೋಶಾಧಿಕಾರಿಯಾಗಿ ಇಬ್ರಾಹಿಂ ಗೂನಡ್ಕ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಇದರ ಮಹಾಸಭೆ ಮಂಗಳೂರು ನೆಹರು ನಗರ ವಸತಿಯುತ ಶಾಲೆಯಲ್ಲಿ ಎ. 11 ರಂದು ನಡೆಯಿತು. ಈ ಸಂದರ್ಭದಲ್ಲಿ ನೂತನ ಸಮಿತಿ ರಚಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಶುದ್ದೀನ್ ಆರಂಬೂರು, ಕೋಶಾಧಿಕಾರಿಯಾಗಿ ನಿವೃತ್ತ ಶಿಕ್ಷಣ ಅಧಿಕಾರಿ ಗೂನಡ್ಕ ನಿವಾಸಿ ಇಬ್ರಾಹಿಂ ಗೂನಡ್ಕ ಆಯ್ಕೆಯಾಗಿದ್ದಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.