ಸುಂದರ ಆಚಾರ್ಯ ಸುಬ್ರಹ್ಮಣ್ಯ ನಿಧನ

Advt_Headding_Middle
Advt_Headding_Middle

 

ಸುಬ್ರಹ್ಮಣ್ಯ ಆಗ್ರಹಾರದ ನಿವಾಸಿ, ನಿವೃತ್ತ ವಲಯ ಅರಣ್ಯಾಧಿಕಾರಿ ಸುಂದರ ಆಚಾರ್ಯರವರು ಇಂದು ಸ್ವಗೃಹದಲ್ಲಿ ನಿಧನರಾದರು.
ಅವರಿಗೆ ೬೫ ವರ್ಷ ವಯಸ್ಸಾಗಿತ್ತು.


ಮೃತರು ಪತ್ನಿ ಮೀನಾಕ್ಷಿ, ಮಕ್ಕಳಾದ ಮಹೇಶ್, ವಿಘ್ನೇಶ್, ಕೀರ್ತೇಶ್ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.