ನೆಲ್ಲೂರು ಕೆಮ್ರಾಜೆ : ಉಬರಡ್ಕ ಮಿತ್ತೂರು ಸೊಸೈಟಿ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಕಂದೂರು ವಿಧಿವಶ

Advt_Headding_Middle
Advt_Headding_Middle

 

ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ, ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಎ.ವಿ.ಶ್ರೀನಿವಾಸ ಕಂದೂರು ರವರು ಇಂದು ರಾತ್ರಿ ಸುಳ್ಯದ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 65 ವರ್ಷ ಪ್ರಾಯವಾಗಿತ್ತು.

 

ಸಂಜೆಯ ವೇಳೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ‌ ಅವರನ್ನು ಸುಳ್ಯ ಜ್ಯೋತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಕೆ.ವಿ.ಜಿ. ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯ ಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
ಮೃತರು ಪತ್ನಿ, ಪುತ್ರಿಯರಾದ ಸ್ವರ್ಣಲತಾ, ಶ್ರೀಮತಿ ರಾಜೇಶ್ವರಿ, ರಾಘವೇಂದ್ರ, ವಿಕ್ರಮ್, ಸಹೋದರರಾದ ಎ.ಸುಬ್ರಾಯ, ಜಯಪ್ರಕಾಶ, ಸಹೋದರಿ ಎ.ವಿ.ಶ್ಯಾಮಲಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.