ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಅಭಿಮಾನಿಗಳಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

Advt_Headding_Middle
Advt_Headding_Middle

 

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶೀಘ್ರ ಗುಣಮುಖರಾಗಿ ಸಾರ್ವಜನಿಕರ ಸೇವೆಗೆ ತೊಡಗಿಸಿಕೊಳ್ಳುವಂತಾಗಲಿ ಎಂದು ಸುಳ್ಯ ಕಲ್ಕುಡ ದೈವಸ್ಥಾನದಲ್ಲಿ ಅವರ ಅಭಿಮಾನಿಗಳು ರಂಜಿತ್ ಪೂಜಾರಿಯವರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೈವಸ್ಥಾನದ ಪೂಜಾರಿ ತಿಮ್ಮಪ್ಪ ಗೌಡ ನಾವೂರು, ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ರೋಹಿತ್ ಬೆಳ್ಳಾರೆ, ಅಕ್ಷತಾ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.