ವಿಷ್ಮ ಬಿ.ಎಲ್.ರಿಗೆ ಡಾಕ್ಟರೇಟ್

Advt_Headding_Middle
Advt_Headding_Middle

ಸುಳ್ಯದ ದೇಂಗೋಡಿಯ ವಿಷ್ಮ ಬಿ.ಎಲ್.ರವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.


ಇವರು ಜೀವ ವೈವಿಧ್ಯ ವಿಭಾಗದ ಪ್ರೊ. ಪ್ರಶಾಂತ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ” Ethno – Medico- Botanial investigation of cancer Treatments in ethnic groups of Dakshina Kannada, Udupi and Kodagu districts of Karnataka State India” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು.
ಎ. 10ರಂದು ನಡೆದ ಮಂಗಳೂರು ವಿಶ್ವ ವಿದ್ಯ‍ಾನಿಲಯದ 39ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ವಿಷ್ಮರವರು ಸುಳ್ಯದಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಶ್ರೀನಿಧಿ ದೇಂಗೋಡಿಯವರ ಪತ್ನಿ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕು ಮೂರ್ನಾಡು ನಿವಾಸಿಗಳಾದ ಬೈಲೋಳಿ ಲಕ್ಷ್ಮಣ ಮತ್ತು ಕುಸುಮ ದಂಪತಿಗಳ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.