Breaking News

ಮಡಿಕೇರಿ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಹೆಚ್. ನಂದಕುಮಾರ್

Advt_Headding_Middle

 ನಾಮಪತ್ರ ಸಲ್ಲಿಕೆ ಸುಳ್ಯ ಕಾಂಗ್ರೆಸ್ ಮುಖಂಡರು ಭಾಗಿ

ಕಡಬ ಬ್ಲಾಕ್ ಕಾಂಗ್ರೆಸ್ ಕೆ.ಪಿ.ಸಿ.ಸಿ ಸಂಯೋಜಕ, ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ಹೆಚ್.ನಂದಕುಮಾರ್ ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಮಡಿಕೇರಿ 5ನೇ ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಏಪ್ರಿಲ್ 15 ರಂದು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಘಟಕದ ಮಾಜಿ ಕಾರ್ಯದರ್ಶಿ ಸಂಶುದ್ದೀನ್ ಎಸ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೋಕುಲ್ ದಾಸ್ ಹಾಗೂ ಮಡಿಕೇರಿ ನಗರ ಸಮಿತಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.