ಕೊಡಗು ಜಿಲ್ಲಾ ಆಯುಷ್ ಅಧಿಕಾರಿಯಾಗಿ ಡಾ.ಶ್ರೀನಿವಾಸ್ ಎಂ.ಬಿ.ನೇಮಕ

Advt_Headding_Middle

ಕೊಡಗು ಜಿಲ್ಲಾ ಆಯುಷ್ ಅಧಿಕಾರಿಯಾಗಿ ಸುಳ್ಯದವರಾಗಿರುವ ಡಾ.ಶ್ರೀನಿವಾಸ್ ಎಂ.ಬಿ.ಯವರು ಪ್ರಭಾರ ವಹಿಸಿಕೊಂಡಿದ್ದಾರೆ.


ಡಾ.ಶ್ರೀನಿವಾಸ್ ಎಂ.ಬಿ.ಯವರು 2004 ರಲ್ಲಿ ವಿರಾಜಪೇಟೆ ಸರಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ಸೇರಿದ್ದರು. 2013 ರಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿ, 2017 ರಲ್ಲಿ ಉಪಮುಖ್ಯ ವೈದ್ಯಾಧಿಕಾರಿಯಾಗಿ ಪದೋನ್ನತಿ ಪಡೆದ ಇವರು, ವಿರಾಜಪೇಟೆ ಸರಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೇವೆ ಮುಂದುವರಿಸಿದರು. 17 ವರ್ಷಗಳಿಂದ ಕೊಡಗಿನಲ್ಲಿ ಕೊಡಗು ಜಿಲ್ಲೆ ಆಯುಷ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಮಂಡೆಕೋಲು ಗ್ರಾಮದ ಬೊಳುಗಲ್ಲು ದಿ. ಬಾಲಕೃಷ್ಣ ನಾಯಕ್ ಮತ್ತು ವಿಜಯಲಕ್ಷ್ಮಿ ಎಂ.ಬಿ. ದಂಪತಿಗಳ ಪುತ್ರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.