ಗಂಗಾಧರ ಮಟ್ಟಿಯವರಿಗೆ ಹುಟ್ಟೂರ ಗೌರವ

Advt_Headding_Middle
Advt_Headding_Middle

ಕಲೆ, ಸಾಹಿತ್ಯ, ಸಾಮಾಜಿಕ , ಸಂಘಟನೆ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಾಗಿ ಪತ್ರಕರ್ತಗಂಗಾಧರ ಮಟ್ಟಿಯವರನ್ನು ಅವರ ಹುಟ್ಟೂರಿನಲ್ಲಿ ಗೌರವಿಸಲಾಯಿತು.
ಉಡುಪಿ ತಾಲೂಕಿನ ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಶ್ರೀರಾಮಸತ್ರ ಕಾರ್ಯಕ್ರಮದಲ್ಲಿ ಪಲಿಮಾರು ಮಠದ ಡಾ| ಶ್ರೀಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಶ್ರೀ ರಾಘವಾನುಗ್ರಹ ಪ್ರಶಸ್ತಿ ನೀಡಿ ಸಮ್ಮಾನಿಸಿದರು. ಅದಮಾರು ಮಠದ ಶ್ರೀಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ , ಪಲಿಮಾರು ಮಠದಕಿರಿಯ ಶಿಷ್ಯ ಶ್ರೀ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀ ಪಾದರು, ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮೀ ನಾರಾಯಣರಾವ್, ಅಧ್ಯಕ್ಷ ವಿದ್ವಾನ್ ಪ್ರವೀಣ್ ತಂತ್ರಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.