ಬಾಳುಗೋಡು : ತಾಲೂಕು ಮಟ್ಟದ ಕ್ರಿಕೆಟ್, ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟ

Advt_Headding_Middle
Advt_Headding_Middle

 

ಸುಳ್ಯ ತಾಲೂಕು ಮಟ್ಟದ ಗ್ರಾಮವಾರು ಪುರುಷರ ಕ್ರಿಕೆಟ್, ವಾಲಿಬಾಲ್ ಮತ್ತು ಮಹಿಳೆಯರ ತ್ರೋಬಾಲ್ ಪಂದ್ಯಾಟಗಳು ಬಾಳುಗೋಡು ಫ್ಲವರ್ಸ್‌ನ ಆಶ್ರಯದಲ್ಲಿ ಬೆಟ್ಟುಮಕ್ಕಿ ಕ್ರೀಡಾಂಗಣದಲ್ಲಿ ಎ.18 ರಂದು ನಡೆಯಿತು.
೨೮ ತಂಡಗಳು ಭಾಗವಹಿಸಿದ ಕ್ರಿಕೆಟ್ ಪಂದ್ಯಾಟದಲ್ಲಿ ಸ್ಕೋರ್ಪಿಯನ್ ಕಿಂಗ್ಸ್ ಕೊಲ್ಲಮೊಗರು ಪ್ರಥಮ ಸ್ಥಾನ ಗಳಿಸಿದರೆ, ಎಸ್. ಎಮ್. ಏನ್. ಉಬರಡ್ಕ ದ್ವಿತೀಯ ಸ್ಥಾನ ಪಡೆಯಿತು. ವಾಲಿಬಾಲ್‌ನಲ್ಲಿ ಆಡ್ಪಂಗಾಯ ಅಜ್ಜಾವರ ಪ್ರಥಮ ಸ್ಥಾನ ಗಳಿಸಿದರೆ, ಸಾಯಿಮಧುರ ಗುತ್ತಿಗಾರು ದ್ವಿತೀಯ ಸ್ಥಾನ ಪಡೆಯಿತು. ಥ್ರೋಬಾಲ್ನಲ್ಲಿ ಬಾಳುಗೋಡು ಫ್ಲವರ್ಸ್ ಪ್ರಥಮ ಸ್ಥಾನ ಗಳಿಸಿದರೆ, ಬಾಳುಗೋಡು ಫ್ರೆಂಡ್ಸ್ ದ್ವಿತೀಯ ಸ್ಥಾನ ಗಳಿಸಿತು. ಸಮಾರೋಪ ಸಮಾರಂಭದಲ್ಲಿ ಬಾಳುಗೋಡು ತರವಾಡು ದೈವಸ್ಥಾನಗಳ ಸಮಿತಿಯವರು ಉಪಸ್ಥಿತರಿದ್ದರು. ಮಧ್ಯಾಹ್ನದ ಉಚಿತ ಭೋಜನ ವ್ಯವಸ್ಥೆ ಇತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.