ಎ.25 : ಕೇರ್ಪಡ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ

Advt_Headding_Middle
Advt_Headding_Middle

 

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ಎ.25ರಂದು ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ,ಮಧ್ಯಾಹ್ನ ಕಲಶಾಭಿಷೇಕ,ಮಹಾಪೂಜೆ, ಸಂಜೆ ಸೇವಾ ರಂಗ ಪೂಜೆ,ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.