ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಮೂಹಿಕ ವಿವಾಹ ಮುಂದೂಡಿಕೆ

Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎ.25 ರಂದು ನಡೆಯಬೇಕಾಗಿದ್ದ ಸಾಮೂಹಿಕ ವಿವಾಹ ಮುಂದೂಡಲಾಗಿದೆ.

ಕೊರೋನಾ ಹಿನ್ನೆಲೆಯಲ್ಲಿ ನಿರ್ಬಂಧಗಳಿರುವ ಕಾರಣ, ಮತ್ತು ಮದುವೆಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಲು ಇನ್ನಷ್ಟು ಕಾಲಾವಕಾಶ ಬೇಕಾಗಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.