ಸುಳ್ಯ ತಾಲೂಕು ಯುವಜನ ಸೇವೆ ಮತ್ತು ಕ್ರೀಡಾಧಿಕಾರಿಯಾಗಿ ವೆಂಕಟ್ರಮಣ ಕೆ.ಎಸ್. ನೇಮಕ

Advt_Headding_Middle
Advt_Headding_Middle

 

 

ಸುಳ್ಯ ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ ಸರಕಾರಿ ಪ್ರೌಢಶಾಲೆ ದುಗಲಡ್ಕ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರಾದ ವೆಂಕಟ್ರಮಣ ಕೆ.ಎಸ್ ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಏ. 20ರಂದು ನಿಯೋಜಿಸಿದ್ದಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.