ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿ, ಎಲೆಕ್ಟ್ರಾನಿಕ್ ಅಂಗಡಿಗಳ ಬಂದ್‌ಗೆ ಸರಕಾರದ ಆದೇಶ

Advt_Headding_Middle
Advt_Headding_Middle

ಪೊಲೀಸರಿಂದ ಆದೇಶದ ಅನುಷ್ಠಾನ

ರಾಜ್ಯ ಸರಕಾರವು ಕೊರೋನಾ ನಿರ್ಬಂಧಗಳಿಗೆ ಸಂಬಂಧಿಸಿ ಹೊರಡಿಸಿದ್ದ ಆದೇಶದಲ್ಲಿ ಕೆಲವು ಸ್ಪಷ್ಟೀಕರಣಗಳು ಬಂದಿದ್ದು, ಅದರನ್ವಯ ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿ, ಎಲೆಕ್ಟ್ರಾನಿಕ್ ಅಂಗಡಿಗಳನ್ನು ಬಂದ್ ಮಾಡಲು ಹೇಳಲಾಗಿದೆ ಎಂದು ತಿಳಿದು ಬಂದಿದೆ. ಈ ಆದೇಶವನ್ನು ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಮತ್ತು ಎಸ್.ಪಿ.ಯವರು ಸೂಚನೆ ನೀಡಿದ ಮೇರೆಗೆ ಸುಳ್ಯ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಸುಳ್ಯ ಪೇಟೆಯಲ್ಲಿ ಇಂತಹ ಅಂಗಡಿಗಳನ್ನು ಬಂದ್ ಮಾಡಿಸಿಕೊಂಡು ಹೋಗುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.