ಅಶ್ವಿನಿ ಮುಂಡೋಡಿಯವರಿಗೆ ಬಿ.ಎಡ್ ನಲ್ಲಿ ಡಿಸ್ಟಿಂಕ್ಷನ್

Advt_Headding_Middle
Advt_Headding_Middle

ಮರ್ಕಂಜ ಗ್ರಾಮದ ಮುಂಡೋಡಿ ಜನಾರ್ಧನ ನಾಯ್ಕ ಮತ್ತು ಶ್ರೀಮತಿ ಸರಸ್ವತಿ ದಂಪತಿಗಳ ಪುತ್ರಿ, ಅಶ್ವಿನಿ ಮುಂಡೋಡಿಯವರು 2020-21 ನೇ ಸಾಲಿನ ಬಿ.ಎಡ್ ಪರೀಕ್ಷೆಯಲ್ಲಿ ಶೇ.74 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ. ಈಕೆ ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ. ಪ್ರಸ್ತುತ ಮರ್ಕಂಜದ ಪನಿವಾರದಲ್ಲಿ ಜಿ.ಎಸ್.ಟ್ಯುಟೋರಿಯಲ್ ನಡೆಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.