ಶ್ರೀಮತಿ ಸವಿತಾ ಎಸ್.ರವರಿಗೆ ಬಿ.ಎಡ್.ನಲ್ಲಿ ಡಿಸ್ಟಿಂಕ್ಷನ್

Advt_Headding_Middle
Advt_Headding_Middle

ಮಂಗಳೂರು ವಿಶ್ವವಿದ್ಯಾಲಯ ನಡೆಸಿದ ಬಿ.ಎಡ್. ಪರೀಕ್ಷೆಯಲ್ಲಿ ಶ್ರೀಮತಿ ಸವಿತಾ ಎಸ್.ರವರು ಶೇ.84.33 ಅಂಕ ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಕಡಬದ ಕುಂತೂರಿನ ಮಾರ್‌ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ. ಐವರ್ನಾಡಿನ ಬಾಂಜಿಕೋಡಿಯಲ್ಲಿ ನೆಲೆಸಿರುವ ಪ್ರಸಾದ್ ಕೆಮ್ಮಿಂಜೆಯವರ ಪತ್ನಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.