ಚೊಕ್ಕಾಡಿ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle

ಚೊಕ್ಕಾಡಿಯ ಪೇಟೆಯಲ್ಲಿ ವೀಕೆಂಡ್ ಲಾಕ್ ಡೌನ್ ಸಂದರ್ಭ ಗರುಡ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಸಂಘದ ಅಧ್ಯಕ್ಷ ಹರೀಶ್ ನೆಕ್ರಾಜೆ ನೇತೃತ್ವದಲ್ಲಿ ಸ್ವಚ್ಛತೆಯನ್ನು ನೆರವೇರಿಸಿದರು. ಸಂಘದ ಸದಸ್ಯರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.