ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಕೋವಿಡ್ -19 ನಿರ್ವಹಣಾ ತಂಡ ರಚನೆ

Advt_Headding_Middle

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳ ಪಟ್ಟ ಸುಳ್ಯ ಮತ್ತು ಕಡಬ ತಾಲೂಕಿಗೆ ಸಂಬಂಧ ಪಟ್ಟಂತೆ ಕೋವಿಡ್ – 19 ಎರಡನೇ ಅಲೆಯ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಮತ್ತು ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡುವುದಕ್ಕಾಗಿ ಕೋವಿಡ್ – 19 ನಿರ್ವಹಣಾ ತಂಡವನ್ನು ರಚಿಸಲಾಗಿದೆ ಸಾರ್ವಜನಿಕರು ಅಗತ್ಯ ಸಂದರ್ಭದಲ್ಲಿ ನಿರ್ವಹಣಾ ತಂಡದ ಸಹಕಾರ ಪಡೆಯುವಂತೆ ಸಚಿವರಾದ ಎಸ್. ಅಂಗಾರರವರು ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರ್ವಹಣಾ ತಂಡವನ್ನು ಈ ಕೆಳಗಿಂನಂತೆ ರಚಿಸಲಾಗಿದೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.