ಸುಳ್ಯ : ಕೋವಿಡ್ ಲಸಿಕಾ ಕೇಂದ್ರ ಸ್ಥಳಾಂತರ

Advt_Headding_Middle

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಕೋವಿಡ್ 19 ಲಸಿಕಾ ಕೇಂದ್ರವನ್ನು ಸುಳ್ಯದ ಜ್ಯೋತಿ ವೃತ್ತದ ಬಳಿ ಇರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾಯಿಸಿದೆ. ಎ.23 ರಂದು ನಡೆದ ಸಭೆಯಲ್ಲಿ ಸಚಿವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸುಳ್ಯ ತಹಶೀಲ್ದಾರ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.