ಸಂಪಾಜೆ ಗ್ರಾಮ ಪಂಚಾಯಿತಿಯಲ್ಲಿ ಕೊವೀಡ್ -19 ಟಾಸ್ಕ್ ಪೋರ್ಸ್ ಸಭೆ

Advt_Headding_Middle
Advt_Headding_Middle

ಸಂಪಾಜೆ ಗ್ರಾಮ ಪಂಚಾಯಿತಿಯಲ್ಲಿ ಕೊವೀಡ್ – 19 ಟಾಸ್ಕ್ ಪೋರ್ಸ್ ಸಭೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಭರತ್, ಉಪಾಧ್ಯಕ್ಷ ಜಗದೀಶ್ ಪರಮಲೆ , ಸದಸ್ಯರಾದ ಕುಮಾರ್ ಚಿದ್ಕಾರ್, ರಮಾದೇವಿ ಬಾಲಚಂದ್ರ,ಬಿ.ಎಂ.ನವೀನ ಕುಮಾರ್, ಸುರೇಶ್ ಪಿ.ಎಲ್,ಆಶಾ ಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ನಿರ್ವಹಣಾ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೋಭಾ ರಾಣಿ ಸ್ವಾಗತ ಮತ್ತು ವಂದನಾರ್ಪಣೆ ನೆರವೇರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.