ಅರಂತೋಡು: ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ

Advt_Headding_Middle

ಅರಂತೋಡು ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅದ್ಯಕ್ಷರಾಗಿ ಕೆ.ಆರ್.ಪದ್ಮನಾಭ ಸರ್ವಾನುಮತದಿಂದ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಮಹೇಶ್ ಪೂಜಾರಿಮನೆ, ಕಾರ್ಯದರ್ಶಿಯಾಗಿ ತೀರ್ಥರಾಮ ಅಡ್ಕಬಳೆ, ಖಜಾಂಜಿಯಾಗಿ ನಿತ್ಯಾನಂದ ಚನ್ನಡ್ಕರವರು ಆಯ್ಕೆಯಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.