ಲಾಕ್ ಡೌನ್ ಹಿನ್ನೆಲೆ : ಮಂಡೆಕೋಲು ಸೊಸೈಟಿ ವ್ಯವಹಾರ ಸಮಯ ಬೆಳಗ್ಗೆ 8 ಗಂಟೆಯಿಂದ ಅಪರಾಹ್ನ 2 ರ ತನಕ

Advt_Headding_Middle
Advt_Headding_Middle

ರಾಜ್ಯಾದಂತ ಮೇ 10.ರ ತನಕ ಲಾಕ್ ಡೌನ್ ಘೋಷಣೆಯಾಗಿದ್ದು ಬೆಳಿಗ್ಗೆ 6 ರಿಂದ 10 ವರೆಗೆ ಮಾತ್ರ ಸಾರ್ವಜನಿಕರಿಗೆ ಓಡಾಡಲು ಅವಕಾಶ ಇರುವ ಕಾರಣ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯವಹಾರ ಮಾಡುವ ಸಮಯವನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಗಳವರೆಗೆ ನಿಗಧಿಗೊಳಿಸಿರುವುದಾಗಿ ಸಂಘದ ಆಡಳಿತ ಮಂಡಳಿಯು ತೀರ್ಮಾನಿಸಿರುತ್ತದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.