ಲಾಕ್ ಡೌನ್ : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆಯಲ್ಲಿ ಪೋಲೀಸ್ ಚೆಕ್ ಪೋಸ್ಟ್

Advt_Headding_Middle
Advt_Headding_Middle

ಅನಗತ್ಯ ತಿರುಗಾಟ ಬೇಡ : ಪೋಲೀಸ್ ಇಲಾಖೆ ಮನವಿ

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬೆಳ್ಳಾರೆ ಪೋಲೀಸ್ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ಚೆಕ್ ಪೋಸ್ಟ್ ಹಾಕಲಾಗಿದೆ.

ಅಂಕತ್ತಡ್ಕ, ಬೆಳ್ಳಾರೆ ಬಸ್‌ಸ್ಟ್ಯಾಂಡ್ ಸಮೀಪ, ಸವಣೂರು, ನಿಂತಿಕಲ್ಲು ಜಂಕ್ಷನ್ ನಲ್ಲಿ ಚೆಕ್ ಪೋಸ್ಟ್ ಹಾಕಲಾಗಿದ್ದು ಪೊಲೀಸರು ತಪಾಸಣಾ ನಡೆಸುತ್ತಿದ್ದಾರೆ.

ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಆ ಬಳಿಕ ಆರೋಗ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲವೂ ಸರಕಾರದ ನಿಯಮದಂತೆ ಮುಚ್ಚಲಾಗಿದೆ.

ಸಾರ್ವಜನಿಕರು ಸಹಕಾರ ನೀಡುತ್ತಿದ್ದು. ಕೃಷಿ, ಕಾರ್ಮಿಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಬೆಳ್ಳಾರೆ ಠಾಣೆಯ ಎ.ಎಸ್.ಐ.ಭಾಸ್ಕರ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.