Breaking News

ಪಯಸ್ವಿನಿ ನದಿಯಲ್ಲಿ ಸಾವಿರಾರು ಮೀನುಗಳ ಸಾವು : ಸ್ಥಳಕ್ಕೆ ನ.ಪಂ.ಅಧ್ಯಕ್ಷ, ಮುಖ್ಯಾಧಿಕಾರಿ ಭೇಟಿ

Advt_Headding_Middle

ಸುಳ್ಯ ಪಯಸ್ವಿನಿ ನದಿಯ ಭಸ್ಮಡ್ಕದಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿದ್ದು ಸ್ಥಳಕ್ಕೆ ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಬುದ್ಧ ನಾಯ್ಕ್, ನ ಪಂ ಸದಸ್ಯ ಸುಧಾಕರ್ ಕುರುಂಜಿಭಾಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ನದಿ ನೀರಿನಲ್ಲಿ ವಿಷ ಹಾಕಿರುವ ಸಾಧ್ಯತೆಯಿದ್ದು, ಸತ್ತ ಮೀನು ಹಾಗೂ ನೀರನ್ನು ಸಂಗ್ರಹಿಸಲಾಗಿದ್ದು ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸಿಕೊಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.