ಲಾಕ್ ಡೌನ್ ಹಿನ್ನೆಲೆ : ಪುತ್ತೂರು , ಸುಳ್ಯ ಜೇನು ಸೊಸೈಟಿ ವ್ಯವಹಾರ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ರ ತನಕ

Advt_Headding_Middle
Advt_Headding_Middle

ರಾಜ್ಯಾದಂತ ಮೇ 10.ರ ತನಕ ಲಾಕ್ ಡೌನ್ ಘೋಷಣೆಯಾಗಿದ್ದು ಬೆಳಿಗ್ಗೆ 6 ರಿಂದ 10 ವರೆಗೆ ಮಾತ್ರ ಸಾರ್ವಜನಿಕರಿಗೆ ಓಡಾಡಲು ಅವಕಾಶ ಇರುವ ಕಾರಣ ಪುತ್ತೂರು ಮತ್ತು ಸುಳ್ಯದ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವ್ಯವಹಾರ ಮಾಡುವ ಸಮಯವನ್ನು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗಧಿಗೊಳಿಸಿರುವುದಾಗಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರ ಕೋಲ್ಚಾರ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.