ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಲಸಿಕಾ ಅಭಿಯಾನ :  ಸೇವಾ ಭಾರತೀಯ  ಸಹಕಾರ

Advt_Headding_Middle

 

ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಜ್ಯೋತಿ ಸರ್ಕಲ್ ಬಳಿ ಇರುವ ಸುಳ್ಯದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ಅಭಿಯಾನ ತಾ 27 ರಿಂದ ಪ್ರಾರಂಭಗೊಂಡಿರುತ್ತದೆ.

ಈ ಅಭಿಯಾನದಲ್ಲಿ ಸೇವಾ ಭಾರತಿ ಕೈಜೋಡಿಸಿದ್ದು , ಕಾರ್ಯಕರ್ತರು ವ್ಯವಸ್ಥೆ, ಜನಸಂದಣಿ ನಿರ್ವಹಣೆ ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಎಲ್ಲ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ.


ಸಾರ್ವಜನಿಕರು ಈ ಲಸಿಕಾ ಅಭಿಯಾನದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕಾಗಿ ವಿನಂತಿ.

ಲಸಿಕೆ ಹಾಕಲು ಬರುವವರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ತಪ್ಪದೆ ತರಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಯನ್ನು ಲಸಿಕಾ ಕೇಂದ್ರದ ಕೌಂಟರ್ ನಿಂದ ಪಡೆದುಕೊಳ್ಳಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.