Breaking News

ಲಾಕ್‌ಡೌನ್ ಅನಿವಾರ್ಯ

Advt_Headding_Middle


ಅರಂತೋಡು ಅಶ್ರಪ್ ಗುಂಡಿಯವರ ಅಭಿಪ್ರಾಯ

ಕೊರೋನ ೨ ನೇ ಅಲೆಯಿಂದ ಲಾಕ್‌ಡೌನ್ ಅನಿವಾರ್ಯ. ಸೋಂಕಿತರ ಸಂಖ್ಯೆ ಮಿತಿಮೀರಿ ಹೋದ ಕಾರಣ ಈ ಅನಾಹುತಕ್ಕೆ ಕಾರಣವಾಗಿದೆ. ಸರಕಾರ ಈ ಮೊದಲೇ ಸರಕಾರ ಎಚ್ಚೆತ್ತುಕೊಂಡಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ತಜ್ಞರು ಮುನ್ಸೂಚನೆ ನೀಡಿದರೂ ಸಹ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಈಗಾಗಲೇ ಲಾಕ್‌ಡೌನ್ ಘೋಷಣೆ ಮಾಡಿದ್ದರಿಂದ ವರ್ತಕರಿಗೆ, ಸಣ್ಣ ಪುಟ್ಟ ವ್ಯಾಪಾರ ಮಾಡುವವರಿಗೆ ಈ ಸಮಯದಲ್ಲಿ ಉತ್ತಮ ವ್ಯಾಪಾರ ವಹಿವಾಟು ಆಗುವುದರಿಂದ ಬಾರಿ ನಷ್ಟ ಉಂಟಾಗುತ್ತದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.