ಸಮಸ್ತ ಪಬ್ಲಿಕ್ ಪರೀಕ್ಷೆ : ಅರಂತೋಡು ಮದರಸಕ್ಕೆ ಶೇ. 100 ಪಲಿತಾಂಶ

Advt_Headding_Middle
Advt_Headding_Middle


ಸಮಸ್ತ ವಿದ್ಯಾಬ್ಯಾಸ ಮಂಡಳಿ ನಡೆಸಿದ 2020-21  ನೇ ಸಾಲಿನ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಅರಂತೋಡು ನುಸ್ರತ್ತುಲ್ ಇಸ್ಲಾಂ ಮದರಸಕ್ಕೆ ಶೇಕಡಾ ನೂರು ಫಲಿತಾಂಶ ಬಂದಿರುತ್ತದೆ. 5, 7 ಮತ್ತು 1೦ ನೇ ತರಗತಿಗಳಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. 1೦ ನೇ ತರಗತಿಯ ವಿದ್ಯಾರ್ಥಿನಿ ಝುನೈರಾ ಡಿ.ಎ. ಸುಳ್ಯ ರೇಂಜ್ ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.