ಶಾಂತಿನಗರ – ಸೇರ್ಕಜೆ ಸಂಪರ್ಕಿಸುವ ರಸ್ತೆ ಕೆಸರುಮಯ

Advt_Headding_Middle
Advt_Headding_Middle

ಬೆಟ್ಟಂಪಾಡಿ ಆಶ್ರಯ ಕಾಲೋನಿಯಿಂದ ಸೇರ್ಕಜೆ – ಶಾಂತಿನಗರ ಸಂಪರ್ಕಿಸುವ ರಸ್ತೆಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿದ್ದು, ಹಲವಾರು ವರ್ಷಗಳಿಂದ ಈ ಭಾಗಕ್ಕೆ ಸಂಪರ್ಕಿಸುವ ರಸ್ತೆಯು ಮಳೆಗಾಲದಲ್ಲಿ ಕೆಸರುಮಯಗೊಂಡು ಸಂಚರಿಸಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಲವಾರು ಸಮಯಗಳಿಂದ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಈ ರಸ್ತೆಯನ್ನು ಅಭಿವೃದ್ಧಿಪಡಿಸಿಕೊಳ್ಳಲು ವಿನಂತಿಸಿಕೊಳ್ಳಲಾಗಿದೆ. ಆದರೆ ಇಂದಿನವರೆಗೆ ಯಾವುದೇ ಪ್ರಯೋಜನ ಬರಲಿಲ್ಲ ಎಂದು ಸಾರ್ವಜನಿಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ಇತ್ತ ಕಡೆ ಗಮನಹರಿಸಿ ಸಾರ್ವಜನಿಕರು ನಡೆದಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.