ಯೂತ್ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ನಡೆದ ಅನ್ನ ವಿತರಣೆ ಕಾರ್ಯದಲ್ಲಿ ಭಾಗವಹಿಸಿದ ಸುಳ್ಯ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ

Advt_Headding_Middle
Advt_Headding_Middle

 

 

ಯೂತ್ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರಸ್ತುತ ಪರಿಸ್ಥಿತಿಗೆ ಜನತೆಗೆ ಸಹಕಾರ ಮಾಡುವ ನಿಟ್ಟಿನಲ್ಲಿ ಯೂತ್ ಕಾಂಗ್ರೆಸ್ ಹೆಲ್ಪ್ ಲೈನ್ ಆರಂಭಗೊಂಡಿದೆ. ಇದರ ಅಂಗವಾಗಿ ಪ್ರತಿದಿನ ಸುಮಾರು ಐನೂರಕ್ಕೂ ಹೆಚ್ಚು ಭಿಕ್ಷುಕರಿಗೆ ಮತ್ತು ನಿರಾಶ್ರಿತರಿಗೆ ಅನ್ನ ವಿತರಣೆ ಮಾಡುತ್ತಿದ್ದು , ಇದರ ಅಂಗವಾಗಿ ಇಂದು ಮಧ್ಯಾಹ್ನ ಊಟದ ಪೊಟ್ಟಣವನ್ನು ವಿತರಿಸಲಾಯಿತು. ಜಿಲ್ಲಾಧ್ಯಕ್ಷ ಲುಕ್ಮಾನ್ ರವರ ನೇತೃತ್ವದಲ್ಲಿ ನಡೆದ ವಿತರಣಾ ಕಾರ್ಯದಲ್ಲಿ ಸುಳ್ಯ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ , ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಸುಳ್ಯ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಗಳೂರಿನಲ್ಲಿ ಕೋವಿಡ್ ಗೆ ಸಂಬಂಧಿಸಿದಂತೆ ರೋಗಿಗಳಿಗೆ ಯಾವುದೇ ಸಹಕಾರ ಬೇಕಿದ್ದಲ್ಲಿ ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಕೇಳಿಕೊಂಡಿದ್ದಾರೆ. 7760 920611

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.