ಯೇನೆಕಲ್ಲು: ಭವಾನಿಶಂಕರ ಪೂಂಬಾಡಿಯವರ ತೋಟದಲ್ಲಿ ಅಪಾರ ಹಾನಿ

Advt_Headding_Middle
Advt_Headding_Middle

 

ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿಯವರ ತೋಟದಲ್ಲಿ ಮೇ. 1ರಂದು ಬೀಸಿದ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದೆ. ನೂರಾರು ಅಡಿಕೆ ಮರಗಳು ಧರಾಶಾಹಿಯಾಗಿದೆ. ಯೇನೆಕಲ್ಲಿನ ಬಹುತೇಕ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.