Breaking News

ಗೂನಡ್ಕ ಸಜ್ಜನ ಪ್ರತಿಷ್ಠಾನದ ವತಿಯಿಂದ ಆಹಾರ ಧಾನ್ಯ ವಿತರಣೆ

Advt_Headding_Middle

 

ಕೊರೋನ ಎರಡನೇ ಅಲೆಯಿಂದಾಗಿ ಜನರು ಕೆಲಸವಿಲ್ಲದೇ ಪರಿತಪಿಸುತ್ತಿರುವ ಈ ಸಂದರ್ಭದಲ್ಲಿ ಬಡ ಕುಟುಂಬಗಳಿಗೆ ಬೀಜದಕಟ್ಟೆ ಸಜ್ಜನ ಪ್ರತಿಷ್ಠಾನದ ವತಿಯಿಂದ ಇಂದು ಆಹಾರ ಧಾನ್ಯಗಳ ವಿತರಣೆ ಮಾಡಲಾಯಿತು.
ಬೀಜದಕಟ್ಟೆ ಇಂಡಸ್ಟ್ರೀಸ್ ಆವರಣದಲ್ಲಿರುವ ಸಜ್ಜನ ಕಛೇರಿಯಲ್ಲಿ ಆರಂಭಿಕ ಹಂತದ ನೂರೈವತ್ತು ಆಹಾರ ಧಾನ್ಯಗಳ ವಿತರಣೆಗೆ ( ಕೊಯನಾಡಿನಿಂದ ಅರಂಬೂರುವರೆಗೆ) ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಹಾಗು ಸಂಪಾಜೆ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್‌ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ , ಬೀಜದಕಟ್ಟೆ ಇಂಡಸ್ಟ್ರೀಸ್ ಮಾಲಕರು ಹಾಗು ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ನಿರ್ದೇಶಕರಾದ ರಹೀಂ ಬೀಜದಕಟ್ಟೆ, ಬಿಎಫ್‌ಎ ಪ್ರಧಾನ ಕಾರ್ಯದರ್ಶಿ ಹಾಗು ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ನಿರ್ದೇಶಕರಾದ ಅಶ್ರಫ್ ಟರ್ಲಿ , ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ನಿರ್ದೇಶಕರಾದ ವಹಾಬ್ ಅಡಿಮಾರಡ್ಕ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.