Breaking News

ಸುಳ್ಯ ತಾ.ಪಂ. ಗೆ ಜಿಲ್ಲಾ ಯೋಜನಾ ನಿರ್ದೇಶಕರು ಆಡಳಿತಾಧಿಕಾರಿ

Advt_Headding_Middle

 

 

ತಾಲೂಕು ಪಂಚಾಯತ್ ಗಳ ಚುನಾಯಿತ ಮಂಡಳಿಯ ಅವಧಿ ಮುಕ್ತಾಯಗೊಳ್ಳುತ್ತಿದ್ದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸುವ ಪ್ರಕ್ರಿಯೆ ನಡೆದಿದೆ.
ಸುಳ್ಯ ತಾಲೂಕು ಪಂಚಾಯತ್ ನ ಚುನಾಯಿತರ ಅವಧಿ ಇಂದು ಕೊನೆಗೊಂಡಿದ್ದು ಇಲ್ಲಿಗೆ ಆಡಳಿತಾಧಿಕಾರಯನ್ನಾಗಿ ದ.ಕ. ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರನ್ನು ನೇಮಕಗೊಳಿಸಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ಥರಾದ ಡಾ. ಜಿ.ಸಿ. ಪ್ರಕಾಶ್ ಆದೇಶಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.