Breaking News

ಕೊರೋನಾ ನಿಯಂತ್ರಣಕ್ಕಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಆರಂಭ

Advt_Headding_Middle

 

 

ದೇಶದಲ್ಲಿರುವ ಮಹಾಮಾರಿ ಕೊರೋನಾ ನಿಯಂತ್ರಣಕ್ಕೆ ಬರಲು ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಆರಂಭಿಸಲಾಗಿದೆ.

ಧನ್ವಂತರಿ ಜಪ ಮತ್ತು ಕ್ರಿಮಿಹರ ಸೂಕ್ತ ಜಪ ಸಹಿತ ಹೋಮ ನೆರವೇರಿಸಲಾಗಿದ್ದು, ಇದು ಮೇ.5 ರಿಂದ ಮೇ.11 ರ ವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.