Breaking News

ಕರ್ಲಪ್ಪಾಡಿ ಭಾಸ್ಕರ ಗೌಡ ನಿಧನ

Advt_Headding_Middle

ಅಜ್ಜಾವರ ಗ್ರಾಮದ ಕರ್ಲಪ್ಪಾಡಿಯವರಾಗಿದ್ದು, ಪ್ರಸ್ತುತ ಬೆಂಗಳೂರಿನ ಜಾಲಹಳ್ಳಿಯಲ್ಲಿ ನೆಲೆಸಿರುವ ನಿವೃತ್ತ ಸೈನಿಕ ಭಾಸ್ಕರ ಗೌಡರವರು ಅಲ್ಪ ಕಾಲದ ಅಸೌಖ್ಯದಿಂದ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಮೇ.03 ರಂದು ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.


9 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ ಇವರು 22 ವರ್ಷ ಬೆಂಗಳೂರಿನ ಬೆಲ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಬಳಿಕ ವಿಶ್ರಾಂತಿ ಜೀವನ ನಡೆಸುತ್ತಿದ್ದರು. ಮೃತರು ಪತ್ನಿ ದಾಕ್ಷಾಯಿಣಿ, ಪುತ್ರ ಶಿವಾನಂದ, ಪುತ್ರಿಯರಾದ ಮಂಜುಳಾ, ಶಾರದಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.