Breaking News

ಮಕ೯ಂಜ ಗ್ರಾಮ ಪಂಚಾಯತ್ ನಲ್ಲಿ ಕೋವಿಡ್-19 ಕಾಯ೯ಪಡೆಯ ಸಭೆ

Advt_Headding_Middle

ಮಕ೯ಂಜ ಗ್ರಾಮ ಪಂಚಾಯತ್ ನಲ್ಲಿ ಕೋವಿಡ್-19 ಕಾಯ೯ಪಡೆಯ ಸಭೆಯು ಶ್ರೀಮತಿ ಪವಿತ್ರ ಬಿ. ಗುಂಡಿ ಇವರ ಅಧ್ಯಕ್ಷತೆಯಲ್ಲಿ ಮೇ.7ರಂದು ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವಿಂದ ಅಳವುಪಾರೆ ಮತ್ತು ಸದಸ್ಯರುಗಳು, ಗ್ರಾಮದ ಲೆಕ್ಕಾಧಿಕಾರಿಯವರು, ಆರೋಗ್ಯ ಸಹಾಯಕಿ, ಅಂಗನವಾಡಿ ಕಾಯ೯ಕತೆ೯ಯರು, ಆಶಾ ಕಾಯ೯ಕತೆ೯ಯರು, ಸ್ವ ಸಹಾಯ ಸಂಘದ ಸದಸ್ಯೆಯರು, ಶ್ರೀ ಶಾಸ್ತಾವು ಯುವಕ ಮಂಡಲ ರೆಂಜಾಳ, ಶ್ರೀ ಗಣೇಶೋತ್ಸವ ಸಮಿತಿ ಗೋಳಿಯಡ್ಕ ಇದರ ಪದಾಧಿಕಾರಿಗಳು ಹಾಗೂ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಧನಪತಿ ಹಾಗೂ ಸಿಬ್ಬಂದಿ ವಗ೯ದವರು ಹಾಜರಿದ್ದರು.  

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.