Breaking News

ಎಣ್ಮೂರು : ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು

Advt_Headding_Middle

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ.5 ರಂದು ನಡೆದಿದೆ.
ಎಣ್ಮೂರು ಗ್ರಾಮದ ಕಟ್ಟ ಕಾಲನಿ ನಿವಾಸಿ ಶ್ವೇತಾ ಎಂಬವರು ಎ.26. ರಂದು ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದು ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.


ಬಳಿಕ ಅಲ್ಲಿಂದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ.5 ರಂದು ನಿಧನರಾದರು.
ಅವರಿಗೆ 22 ವರ್ಷ ಪ್ರಾಯವಾಗಿದ್ದು ಪತಿ ಪ್ರವೀಣ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.