ಬೆಳ್ಳಾರೆ ಪ್ರಾ.ಕೃ.ಪ.ಸಹಕಾರಿ ಸಂಘದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್

Advt_Headding_Middle

ಮೇ.18 ರವರೆಗೆ ಬ್ಯಾಂಕ್ ವ್ಯವಹಾರ , ಪಡಿತರ ಸ್ಥಗಿತ

 

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿಯೋರ್ವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘದಲ್ಲಿ ಮೇ .18 ( ಮಂಗಳವಾರ) ರವರೆಗೆ ಯಾವುದೇ ಬ್ಯಾಂಕ್ ವ್ಯವಹಾರ ಮತ್ತು ಪಡಿತರ ಇರುವುದಿಲ್ಲ ಎಂದು ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವರವರು ತಿಳಿಸಿದ್ದಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.