ಸಚಿವ ಅಂಗಾರರಿಂದ ಕಡಲ್ಕೊರೆತ ವೀಕ್ಷಣೆ

Advt_Headding_Middle

ಬಂದರು, ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವರಾದ ಎಸ್.ಅಂಗಾರರವರು ಇಂದು ಮಂಗಳೂರಿನ ಉಳ್ಳಾಲದಲ್ಲಿ ಕಡಲ್ಕೊರೆತ ಪ್ರದೇಶಗಳನ್ನು ವೀಕ್ಷಿಸಿದರು. ಈ ಸಂದರ್ಭ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್, ಅಲೆಮಾರಿ ಅರೆಅಲೆಮಾರಿ ಜನಾಂಗ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳ್ಳಿದೊಟ್ಟು, ಮುಖಂಡರಾದ ಸತೀಶ್ ಕುಂಪಲ ಸ್ಥಳೀಯರು ಜೊತೆಗಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.