ಕೇರಳದಲ್ಲಿ ಕೋವಿಡ್ ಲಾಕ್ ಡೌನ್ ಹಿನ್ನೆಲೆ

Advt_Headding_Middle

ಕಾಸರಗೋಡು ಕೊರಕೋಡು ಆರ್ಯಕಾತ್ಯಾಯಿನಿ ಶ್ರೀ ಮಹಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮುಂದೂಡಿಕೆ
ಕಾಸರಗೋಡು ತಾಲೂಕಿನ ಕೊರಕೋಡು ಆರ್ಯಕಾತ್ಯಾಯಿನಿ ಶ್ರೀ ಮಹಾದೇವಿ ದೇವಸ್ಥಾನದಲ್ಲಿ (ಮಾರಿಗುಡಿ) ಮೇ.18ರಿಂದ ಮೇ.25ರವರೆಗೆ ನಡೆಯಬೇಕಿದ್ದ ಅಷ್ಟಬಂಧ ಬ್ರಹ್ಮಕಲಶೋತ್ಸವನ್ನು ಕೋವಿಡ್-19 ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿರುವುದರಿಂದ ಮುಂದೂಡಲಾಗಿದೆ.
ಕೊರಕೋಡು ಆರ್ಯಕಾತ್ಯಾಯಿನಿ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಮೇ.8ರಂದು ನಡೆಯಬೇಕಿದ್ದ ಉಪದೇವರುಗಳ ಪ್ರತಿಷ್ಠೆ, ಮೇ.18ರಿಂದ ಮೇ.23ರವರೆಗೆ ನಡೆಯಬೇಕಿದ್ದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೇ.24ರಿಂದ ಮೇ.26ರವರೆಗೆ ನಡೆಯಬೇಕಿದ್ದ ಫಲರಾಶಿ ಪೂಜಾ ಮಹೋತ್ಸವವನ್ನು ಕೋವಿಡ್-19 ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸರಕಾರ ಲಾಕ್ ಡೌನ್ ಘೋಷಿಸಿರುವುದರಿಂದ ಮತ್ತು ತಂತ್ರಿಗಳ ನಿರ್ದೇಶನದಂತೆ ಮುಂದೂಡಲಾಗಿದೆ ಎಂದು ದೇವಸ್ಥಾನದ ವತಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.