Breaking News

ಸೇವಾಜೆ – ಮಡಪ್ಪಾಡಿ ರಸ್ತೆ ಕೆಸರುಮಯ

Advt_Headding_Middle

 

ಎಲಿಮಲೆಯಿಂದ ಮಡಪ್ಪಾಡಿ ಗೆ ಹೋಗುವ ರಸ್ತೆಯು ಸೇವಾಜೆ ಎಂಬಲ್ಲಿಂದ ಮಡಪ್ಪಾಡಿಯ ಕಜೆಯವರೆಗೆ ಕೆಸರುಮಯವಾಗಿದೆ. ಈ ರಸ್ತೆಯನ್ನು ದುರಸ್ತಿ ಗೊಳಿಸುವಂತೆ ಆ ಭಾಗದ ಜನರು ಸಾಕಷ್ಟು ಬಾರಿ ಮನವಿಗಳನ್ನು ಸಲ್ಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಹಳೆಯ ಡಾಮಾರು ಎದ್ದು ಹೋಗಿ ರಸ್ತೆಯ ಜಲ್ಲಿ ಕಲ್ಲುಗಳು ಮತ್ತು ಹೊಂಡಗಳಿಂದ ವಾಹನ ಸವಾರರಿಗೆ ಸಂಚರಿಸಲು ಕಷ್ಟವಾಗುತ್ತಿತ್ತು. ಕೆಲ ಸಮಯದ ಹಿಂದೆ ಮಡಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ರಸ್ತೆಗೆ ಮಣ್ಣು ಹಾಕಿ ತಾತ್ಕಾಲಿಕ ದುರಸ್ತಿ ಮಾಡಲಾಗಿತ್ತು. ಆದರೆ ಮೊನ್ನೆಯಿಂದ ಸುರಿಯುತ್ತಿರುವ ಮಳೆಗೆ ಈ ರಸ್ತೆ ಸಂಪೂರ್ಣ ಕೆಸರುಮಯವಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.