ಸಹಾಯ್ ತಂಡದಿಂದ ಮಹಿಳೆಗೆ ಚಿಕಿತ್ಸೆಗೆ ನೆರವು

Advt_Headding_Middle


ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಕಲ್ಲುಗುಂಡಿಯ ಕ್ರಿಸ್ಚಿಯನ್ ಮಹಿಳೆಯೊಬ್ಬರು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾಗಿ ಅಗತ್ಯ ಖರ್ಚಿಗೆ ಕೂಡ ಕಷ್ಟವಾಗಿ ಸಹಾಯ್ ತಂಡವನ್ನು ಸಂಪರ್ಕಿಸಿದಾಗ ತುರ್ತಾಗಿ ಅವರ ಸಂಕಷ್ಟವನ್ನರಿತು ಚಿಕಿತ್ಸೆಗೆ ಅಗತ್ಯವಿರುವ ಆರ್ಥಿಕ ಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಮಹಿಳೆಯ ಕುಟುಂಬವು ಸಹಾಯ್ ತಂಡಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.