ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಆಹಾರ ಕಿಟ್ ವಿತರಣೆ

Advt_Headding_Middle

 

ಪೆರುವಾಜೆ ಗ್ರಾಮ ಪಂಚಾಯತಿ ನಲ್ಲಿ ಕೋರೋನ 19 ತಗಲಿದ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,ಸದಸ್ಯರುಗಳಾದ ಪದ್ಮನಾಭ ಪೆರುವಾಜೆ, ರೇವತಿ‌, ಮಾಧವ, ಗುಲಾಬಿ ಮತ್ತು ಪಿ.ಡಿ.ಒ.ಜಯಪ್ರಕಾಶ್ ಅಲೆಕ್ಕಾಡಿ, ಆಶಾ ಕಾರ್ಯಕರ್ತೆ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.