ಉದ್ಯೋಗ ಖಾತರಿ ಯೋಜನೆ : ತೋಟಗಾರಿಕಾ ಇಲಾಖಾ ಮಾಹಿತಿ

Advt_Headding_Middle

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ರೈತರು ತಮ್ಮ ಸ್ವಂತ ಜಮೀನಿನಲ್ಲಿ ತೆಂಗು, ಅಡಿಕೆ, ಕೋಕೋ, ಕಾಳುಮೆಣಸು, ಮಾವು, ಸಪೋಟ, ಗೇರು, ತಾಳೆ ಬೆಳೆಗಳನ್ನು ನಾಟಿ ಮಾಡಲು ಹಾಗೂ ಅಡಿಕೆ ತೋಟಗಳ ಪುನಶ್ಚೇತನ ಕಾಮಗಾರಿಗಳನ್ನು ಈ ಯೋಜನೆಯಡಿ ಕೈಗೊಳ್ಳಬಹುದಾಗಿದ್ದು ಕೂಲಿವೆಚ್ಚ ಹಾಗೂ ಪರಿಕರ ವೆಚ್ಚಗಳನ್ನು ಪಡೆಯಬಹುದಾಗಿದೆ.

ಈ ಕಾಮಗಾರಿಗಳನ್ನು ಕೈಗೊಳ್ಳುವ ರೈತರು ಜೂ.15 ರೊಳಗೆ ನಿಗದಿತ ಅರ್ಜಿಯೊಂದಿಗೆ ಆರ್.ಟಿ.ಸಿ., ಆಧಾರ್ ಕಾರ್ಡ್, ಉದ್ಯೋಗ ಕಾರ್ಡ್(ಜಾಬ್ ಕಾರ್ಡ್)ನೀಡಿ ತೋಟಗಾರಿಕೆ ಇಲಾಖೆಯಲ್ಲಿ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ದೂರವಾಣಿ ಸಂಖ್ಯೆ: 08257 232020 ನ್ನು ಸಂಪರ್ಕಿಸಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.